ಒಮಾನ್ಒಮಾನ್‌: ಮಸೀದಿಯಲ್ಲಿ ಗುಂಡಿನ ದಾಳಿ; ನಾಲ್ವರು ಮೃತ್ಯು

ಒಮಾನ್‌: ಮಸೀದಿಯಲ್ಲಿ ಗುಂಡಿನ ದಾಳಿ; ನಾಲ್ವರು ಮೃತ್ಯು

ಮಸ್ಕತ್: ಒಮಾನ್‌ನ ರಾಜಧಾನಿ ಮಸ್ಕತ್‌ನಲ್ಲಿರುವ ವಾದಿ ಕಬೀರ್ ಪ್ರದೇಶದ ಮಸೀದಿಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಘಟನೆಯಲ್ಲಿ  ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

“ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲಾ ಭದ್ರತಾ ಕ್ರಮಗಳು ಮತ್ತು ಕಾರ್ಯವಿಧಾನಗಳನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Hot this week

ಅಮೇರಿಕದಲ್ಲಿ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಬ್ಬರ! ಸಿನೆಮಾ ನೋಡಿದವರು ಏನೆಂದಿದ್ದಾರೆ ನೋಡಿ…!

ನ್ಯೂಯಾರ್ಕ್: ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಎಲ್ಲೆಡೆ ಬಿಡುಗಡೆಗೊಂಡಿದ್ದು, ಅಮೇರಿಕದ ನ್ಯೂಯಾರ್ಕ್...

ಅದ್ದೂರಿಯಾಗಿ ನಡೆದ ಕರ್ನಾಟಕ ಸಂಘ ಖತರ್‌ನ ‘ಎಂಜಿನಿಯರ್ಸ್ ಡೇ’

ದೋಹಾ(ಖತರ್): ಜಗಮೆಚ್ಚಿದ ಎಂಜಿನಿಯರ್ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ...

Related Articles

Popular Categories