ಸಂದೇಶʼಗ್ಲೋಬಲ್‌ ಕನ್ನಡಿಗʼಗೆ ಶುಭಹಾರೈಸಿದ ಆಸ್ಟ್ರೇಲಿಯಾ ಕನ್ನಡ ಸಂಘ

ʼಗ್ಲೋಬಲ್‌ ಕನ್ನಡಿಗʼಗೆ ಶುಭಹಾರೈಸಿದ ಆಸ್ಟ್ರೇಲಿಯಾ ಕನ್ನಡ ಸಂಘ

ವಾರ್ತಾಭಾರತಿ ಮಾಧ್ಯಮ ಸಂಸ್ಥೆ ಜಾಗತಿಕ ಕನ್ನಡಿಗರಿಗಾಗಿಯೇ ವಿಶೇಷ ವೆಬ್ ಸೈಟ್  globalkannadiga.com  ಅನ್ನು ರೂಪಿಸಿರುವುದು ಅತ್ಯಂತ ಸಂತಸದ ವಿಷಯ. ಅನಿವಾಸಿ ಕನ್ನಡಿಗರ ಹೊಸ ಧ್ವನಿಯಾಗಿ ಈ ವೆಬ್ ತಾಣ ಜಗತ್ತಿನ ಎಲ್ಲ ದೇಶಗಳ ಕನ್ನಡಿಗರನ್ನು ತಲುಪಲಿ. ಈ ವಿನೂತನ ಪ್ರಯತ್ನ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

ಪ್ರಕೃತಿ ಗುರುರಾಜ್ ಮೈಸೂರು

ಮಾಜಿ ಅಧ್ಯಕ್ಷರು,ಕನ್ನಡ ಸಂಘ ಕ್ವೀನ್ಸ್ ಲ್ಯಾಂಡ್ , ಆಸ್ಟ್ರೇಲಿಯಾ

Hot this week

ಸೋಲೋ ವಿಶ್ವ ಮೋಟಾರ್‌ಸೈಕಲ್ ಯಾತ್ರಿಕ ಗೇಬ್ರಿಯಲ್ ಶರತ್​​ರನ್ನು ಗೌರವಿಸಿದ ಕರ್ನಾಟಕ ಸಂಘ ಖತರ್

ದೋಹಾ: ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗುವಂತೆ, ಮಂಗಳೂರಿನ ಸಾಹಸಿ ಸೋಲೋ ವಿಶ್ವ...

ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ

ಬೆಂಗಳೂರು: ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರ...

ದುಬೈಯಲ್ಲಿ ದಾಸವಾಣಿಯ ಸೊಬಗನ್ನು ಸಾರಿದ 27ನೇ ಹರಿನಾಮ ಸಂಕೀರ್ತನೆ

ದುಬೈ: ಕಳೆದ ನಾಲ್ಕು ದಶಕಗಳಿಂದ ದುಬೈಯಲ್ಲಿ ನೆಲೆಸಿದ್ದು, ಆಸಕ್ತರಿಗೆ ಕರ್ನಾಟಕ ಶಾಸ್ತ್ರೀಯ...

ಬಹರೈನ್‌; ಅ.9ರಂದು ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ‘Tribute to Bahrain’ ವಿಶೇಷ ಕಾರ್ಯಕ್ರಮ

ಮನಾಮಾ: ಬದುಕನ್ನು ಕಟ್ಟಿಕೊಳ್ಳಲು, ಕನಸುಗಳನ್ನು ನನಸಾಗಿಸಿಕೊಳ್ಳಲು ಹಾಗೂ ಭವಿಷ್ಯಕ್ಕೆ ಹೊಸ ದಿಕ್ಕು...

‘ಕನ್ನಡ ಸಂಘ ಬಹರೈನ್’ನಿಂದ ‘ಯಕ್ಷ ವೈಭವ 2026’: ಅದ್ಧೂರಿ ಯಕ್ಷಗಾನ ಪ್ರದರ್ಶನ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಆಯೋಜಿಸಲಾದ “ಯಕ್ಷ ವೈಭವ 2026...

Related Articles

Popular Categories