ಸಂದೇಶಥಾಯ್ ಕನ್ನಡ ಬಳಗದಿಂದ ʼಗ್ಲೋಬಲ್‌ ಕನ್ನಡಿಗʼಗೆ ಶುಭ ಹಾರೈಕೆ

ಥಾಯ್ ಕನ್ನಡ ಬಳಗದಿಂದ ʼಗ್ಲೋಬಲ್‌ ಕನ್ನಡಿಗʼಗೆ ಶುಭ ಹಾರೈಕೆ

ವಾರ್ತಾಭಾರತಿ ಅನಿವಾಸಿ ಕನ್ನಡಿಗರಿಗಾಗಿಯೇ ತರುತ್ತಿರುವ ಹೊಸ ವೆಬ್ ಸೈಟ್ globalkannadiga.com ಗೆ ಥೈಲ್ಯಾಂಡ್ ನ ಇಡೀ ಕನ್ನಡ ಬಳಗ ಸಮುದಾಯದ ಪರವಾಗಿ ಹಾರ್ದಿಕ ಅಭಿನಂದನೆಗಳು ಹಾಗು ಶುಭ ಹಾರೈಕೆಗಳು. ಥೈಲ್ಯಾಂಡ್ ನ ಕನ್ನಡಿಗರು ಹಾಗು ಅವರ ಕುಟುಂಬಗಳನ್ನು ಒಂದೇ ವೇದಿಕೆಗೆ ತರುವ ಪ್ರಯತ್ನವನ್ನು ಥಾಯ್ ಕನ್ನಡ ಬಳಗ ಮಾಡುತ್ತಿದೆ. ವಾರ್ತಾಭಾರತಿ ಅನಿವಾಸಿ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಲು ಒಂದು ಹೊಸ ವೆಬ್ ಸೈಟ್ ಅನ್ನೇ ತಂದಿರುವುದು ಬಹಳ ಸಂತಸದ ವಿಷಯ.

ರಶ್ಮಿ ರವಿ

ಅಧ್ಯಕ್ಷರು, ಥಾಯ್ ಕನ್ನಡ ಬಳಗ, ಥೈಲ್ಯಾಂಡ್

Hot this week

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ...

ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ

ಮಂಗಳೂರು: ಬಹರೈನ್ ನ ಕಸ್ತೂರಿ ಕನ್ನಡ ಎಫ್ಎಂ ರೇಡಿಯೋ ಆರ್ ಜೆ...

ಮಸ್ಕತ್‌ನಲ್ಲಿ ‘ಕನ್ನಡ ಭವನ’ ನಿರ್ಮಾಣಕ್ಕೆ ಕರ್ನಾಟಕ ಸರಕಾರದಿಂದ ಆರ್ಥಿಕ ನೆರವು ಬೇಕು: ‘ಮಸ್ಕತ್ ಕನ್ನಡ ಸಂಘ’ದ ಅಧ್ಯಕ್ಷ ಮಂಜುನಾಥ್ ಸಂಗಟಿ

ವಿಶೇಷ ಸಂದರ್ಶನ; ಎಂ.ಇಕ್ಬಾಲ್ ಉಚ್ಚಿಲ, ದುಬೈ ನಿಸರ್ಗ ನಿರ್ಮಿತ ರಮ್ಯ ಮನೋಹರ ತಾಣವಾಗಿರುವ...

Related Articles

Popular Categories