ಯುಎಇglobalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ...

globalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ

ಆತ್ಮೀಯ ವಾರ್ತಾಭಾರತಿ ತಂಡವು ಸಮಾಜಕ್ಕೆ ಕನ್ನಡಿಯಂತೆ ಕಾರ್ಯ ನಿರ್ವಹಿಸಿ ಒಳ್ಳೆಯ ಕೆಲಸಗಳಿಗೆ ಉತ್ತೇಜಿಸಿ , ಲೋಪ ದೋಷಗಳನ್ನು ಟೀಕಿಸಿ ಜನ ಜಾಗೃತಿ ಮೂಡಿಸಿ ಸಾಮಾಜಿಕ ಪರಿವರ್ತನೆಯನ್ನು ತರುವಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯವನ್ನು ವಿಸ್ತರಿಸಲು ಮತ್ತೊಂದು ಹೆಜ್ಜೆಯಾಗಿ ಹೊಸ ಜಾಲತಾಣದ “globalkannadiga.com” ಉದ್ಘಾಟಿಸುತ್ತಿರುವುದು ಸಂತೋಷದ ವಿಚಾರವಾಗಿದ್ದು, ಈ ನಿಮ್ಮ ಪ್ರಯತ್ನ ಯಶಸ್ವಿಯಾಗಲಿ ಎಂದು ಕರ್ನಾಟಕ ಸಂಘ ದುಬೈ ಪರವಾಗಿ ಶುಭಾಶಯ ಕೋರುತ್ತಿದ್ದೇನೆ.

ಶಶಿಧರ ನಾಗರಾಜಪ್ಪ
ಅಧ್ಯಕ್ಷರು – ಕರ್ನಾಟಕ ಸಂಘ ದುಬೈ

Hot this week

ನಾಳೆ ಒಮಾನಿನಲ್ಲಿ ‘ಮಸ್ಕತ್ ಗಡಿನಾಡ ಉತ್ಸವ-2025’ ಸಾಂಸ್ಕೃತಿಕ ಕಾರ್ಯಕ್ರಮ; ಆಮಂತ್ರಣ ಪತ್ರಿಕೆ ಅನಾವರಣ

ಮಸ್ಕತ್: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಒಮಾನ್ ಘಟಕ ಮಸ್ಕತ್...

ತವರು ಪ್ರೇಮ ಮೆರೆದ ಹುಬ್ಬಳ್ಳಿ ಮೂಲದ ಕನ್ನಡಿಗ; ಲಂಡನಿನಲ್ಲಿ ತನ್ನ ಹೊಸ ‘ಟೆಸ್ಲಾ’ ಕಾರಿಗೆ ಧಾರವಾಡ ರಿಜಿಸ್ಟ್ರೇಷನ್ ಸಂಖ್ಯೆ!

ಲಂಡನ್: ವಿದೇಶದಲ್ಲಿದ್ದುಕೊಂಡು ತಮ್ಮ ತವರು ನಗರದೊಂದಿಗಿನ ಭಾವನಾತ್ಮಕ ಸಂಪರ್ಕವನ್ನು ಜೀವಂತವಾಗಿಡಲು ಇಲ್ಲೊಬ್ಬ...

Veteran expat Abdulaziz Kushalnagar passes away in Riyadh

Riyadh: Abdulaziz Kushalnagar, a long-time Indian expatriate from Kushalnagar...

ನಾಳೆ ದುಬೈನಲ್ಲಿ ‘ಗ್ಲೋಬಲ್ ಮೀಡಿಯಾ ಐಕನ್ ಪ್ರಶಸ್ತಿ 2025’ ಪ್ರದಾನ; ಭಾಗವಹಿಸಲಿರುವ ಸಚಿವರು-ಸ್ಯಾಂಡಲ್‌ವುಡ್ ತಾರೆಯರ ದಂಡು

ದುಬೈ: ಕರ್ನಾಟಕ ಮೀಡಿಯಾ ಜರ್ನಲಿಸ್ಟ್‌ ಯೂನಿಯನ್‌(KMJU) ಆಶ್ರಯದಲ್ಲಿ 'ಗ್ಲೋಬಲ್ ಮೀಡಿಯಾ ಐಕನ್...

Related Articles

Popular Categories