ಆಸ್ಟ್ರೇಲಿಯಗ್ಲೋಬಲ್ ಕನ್ನಡಿಗಕ್ಕೆ ಶುಭಹಾರೈಸಿದ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕನ್ನಡ ಸಂಘದ...

ಗ್ಲೋಬಲ್ ಕನ್ನಡಿಗಕ್ಕೆ ಶುಭಹಾರೈಸಿದ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕನ್ನಡ ಸಂಘದ ಅಧ್ಯಕ್ಷ ಗಂಗಾಧರ್ ಬೇವಿನಕೊಪ್ಪ

ಕನ್ನಡಿಗರಿಗಾಗಿ globalkannadiga.com ಎಂಬ ಹೊಸ ವೆಬ್ ಸೈಟನ್ನು ಆರಂಭಿಸುತ್ತಿರುವುದು ಬಹಳ ಸಂತೋಷದ ವಿಷಯ. ಈ ವೆಬ್ ಸೈಟ್ ಎಲ್ಲ ಕನ್ನಡಿಗರನ್ನು ಒಟ್ಟು ಸೇರಿಸಿಕೊಂಡು ಯಶಸ್ವಿಯಾಗಿ ಮುನ್ನಡೆಯಲಿ ಎಂಬುದು ನಮ್ಮೆಲ್ಲರ ಹಾರೈಕೆ. ಎಲ್ಲ ಅನಿವಾಸಿ ಕನ್ನಡಿಗರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು. ಸಾಕಷ್ಟು ಶ್ರಮಪಟ್ಟು ಈ ವೆಬ್ ಸೈಟನ್ನು ಆರಂಭಿಸುತ್ತಿರುವವರಿಗೆ ಶುಭ ಹಾರೈಕೆಯ ಜೊತೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ. ಜೈ ಕರ್ನಾಟಕ…

ಗಂಗಾಧರ್ ಬೇವಿನಕೊಪ್ಪ, ಆಸ್ಟ್ರೇಲಿಯಾದ ಮೆಲ್ಬೋರ್ನ್ ಕನ್ನಡ ಸಂಘದ ಅಧ್ಯಕ್ಷ

Hot this week

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ...

ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ

ಮಂಗಳೂರು: ಬಹರೈನ್ ನ ಕಸ್ತೂರಿ ಕನ್ನಡ ಎಫ್ಎಂ ರೇಡಿಯೋ ಆರ್ ಜೆ...

ಮಸ್ಕತ್‌ನಲ್ಲಿ ‘ಕನ್ನಡ ಭವನ’ ನಿರ್ಮಾಣಕ್ಕೆ ಕರ್ನಾಟಕ ಸರಕಾರದಿಂದ ಆರ್ಥಿಕ ನೆರವು ಬೇಕು: ‘ಮಸ್ಕತ್ ಕನ್ನಡ ಸಂಘ’ದ ಅಧ್ಯಕ್ಷ ಮಂಜುನಾಥ್ ಸಂಗಟಿ

ವಿಶೇಷ ಸಂದರ್ಶನ; ಎಂ.ಇಕ್ಬಾಲ್ ಉಚ್ಚಿಲ, ದುಬೈ ನಿಸರ್ಗ ನಿರ್ಮಿತ ರಮ್ಯ ಮನೋಹರ ತಾಣವಾಗಿರುವ...

Related Articles

Popular Categories