ಯುಎಇಯುಎಇ, ಸೌದಿ, ಬಹರೈನ್, ಖತರ್, ಕುವೈತ್'ನಲ್ಲಿ ಸಂಭ್ರಮದ ಈದ್‌...

ಯುಎಇ, ಸೌದಿ, ಬಹರೈನ್, ಖತರ್, ಕುವೈತ್’ನಲ್ಲಿ ಸಂಭ್ರಮದ ಈದ್‌ ಉಲ್‌ ಫಿತ್ರ್ ಆಚರಣೆ

ದುಬೈ: ಯುಎಇ, ಸೌದಿ ಅರೇಬಿಯಾ, ಬಹರೈನ್, ಖತರ್, ಕುವೈತ್ ಸೇರಿದಂತೆ ಗಲ್ಫ್’ನಲ್ಲಿ ಈದ್‌ ಉಲ್‌ ಫಿತ್ರ್ ಹಬ್ಬವನ್ನು ರವಿವಾರ ಬಹಳ ಸಂಭ್ರಮ-ಸಡಗರದಿಂದ ಆಚರಿಸಲಾಯಿತು.

Photo:Khaleejtimes

ಯುಎಇಯ ದುಬೈ, ಅಬುಧಾಬಿ, ಶಾರ್ಜಾ, ಅಜ್ಮಾನ್, ಉಮ್ ಅಲ್ ಖುವೈನ್, ಫುಜೈರಃ, ರಾಸ್ ಅಲ್ ಖೈಮಃದಲ್ಲಿ ಬೆಳಗ್ಗೆ ಎಲ್ಲ ಈದ್ಗಾ, ಮಸೀದಿಗಳಲ್ಲಿ ಈದ್ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಈದ್ ಅಲ್ ಫಿತ್ರ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Photo:Khaleejtimes

ಗಲ್ಫ್ ರಾಷ್ಟ್ರವಾದ ಒಮಾನ್ ಹಾಗು ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಇಂಡೋನೇಷ್ಯಾ, ಇರಾಕ್, ಜೋರ್ಡನ್, ಸಿರಿಯಾ, ಈಜಿಪ್ಟ್, ಲಿಬಿಯಾ, ಟುನೀಶಿಯ, ಆಲ್ಜೀರಿಯಾ, ಬ್ರೂನಿ, ಮಲೇಷ್ಯಾ, ಇರಾನ್, ಮೊರಾಕೊ, ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ ಬೇರೆಬೇರೆ ದೇಶಗಳಲ್ಲಿ ನಾಳೆ(ಸೋಮವಾರ) ಈದ್ ಅಲ್ ಫಿತ್ರ್ ಹಬ್ಬವನ್ನು ಆಚರಿಸಲಾಗುತ್ತಿದೆ.

Hot this week

ಕನ್ನಡ ಸಂಘ ಬಹರೈನ್; ಸೆಪ್ಟೆಂಬರ್ 5ರಂದು ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ

ಬಹರೈನ್: ಬಹರೈನ್‌ನಲ್ಲಿರುವ ಕನ್ನಡ ಸಮುದಾಯವನ್ನು ಕನ್ನಡ ಸಂಘ ಬಹರೈನ್‌ನ ನೂತನ ಕಾರ್ಯಕಾರಿ...

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ...

ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ

ಮಂಗಳೂರು: ಬಹರೈನ್ ನ ಕಸ್ತೂರಿ ಕನ್ನಡ ಎಫ್ಎಂ ರೇಡಿಯೋ ಆರ್ ಜೆ...

Related Articles

Popular Categories