ಒಮಾನ್ಮಸ್ಕತ್'ನಲ್ಲಿ ಕನ್ನಡ ಶಾಲೆಯ 2024-2025ರ ವಾರ್ಷಿಕ ಪರೀಕ್ಷೆ ಬರೆದ...

ಮಸ್ಕತ್’ನಲ್ಲಿ ಕನ್ನಡ ಶಾಲೆಯ 2024-2025ರ ವಾರ್ಷಿಕ ಪರೀಕ್ಷೆ ಬರೆದ 120ಕ್ಕೂ ಹೆಚ್ಚು ಕನ್ನಡಿಗ ಮಕ್ಕಳು

ಮಸ್ಕತ್: ಕರ್ನಾಟಕ ಸಂಘ ಮಸ್ಕತ್ತಿನ ಕನ್ನಡ ಶಾಲೆಯ 2024-2025 ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಗುರುವಾರ ಯಶಸ್ವಿಯಾಗಿ ನಡೆಯಿತು.

ಇಂದು ಬೆಳಗ್ಗೆ ಬೆಳಗ್ಗೆ10.30 ರಿಂದ 1ರ ವರಗೆ ಮಸ್ಕತ್’ನ ಅಲ್ ಘುಬ್ರ ಆರ್ಟ್ ಲಿವಿಂಗ್ ಪ್ರೈವೇಟ್ ಸ್ಕೂಲ್’ನಲ್ಲಿ ನಡೆದ ಶೈಕ್ಷಣಿಕ ವರ್ಷದ(2024-25)ವಾರ್ಷಿಕ ಪರೀಕ್ಷೆಯಲ್ಲಿ ಸುಮಾರು 120 ಕ್ಕೂ ಅಧಿಕ ಮಕ್ಕಳು ಪರೀಕ್ಷೆ ಬರೆದಿದ್ದಾರೆ.

ಮಕ್ಕಳಿಗೆ ವರ್ಷದುದಕ್ಕೂ ಕನ್ನಡ ಓದಲು ಹಾಗು ಬರೆಯಲು ಕಲಿಸಿಕೊಟ್ಟು ಪರೀಕ್ಷೆ ಬರೆಯಲು ಶ್ರಮಿಸಿದ ಎಲ್ಲ ಶಿಕ್ಷಕಿಯರಿಗೂ ಕರ್ನಾಟಕ ಸಂಘ ಮಸ್ಕತ್ ಅಧ್ಯಕ್ಷ ಮಂಜುನಾಥ್ ಸಂಗಟಿ ಹಾಗು ಆಡಳಿತ ಮಂಡಳಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Hot this week

ಸೋಲೋ ವಿಶ್ವ ಮೋಟಾರ್‌ಸೈಕಲ್ ಯಾತ್ರಿಕ ಗೇಬ್ರಿಯಲ್ ಶರತ್​​ರನ್ನು ಗೌರವಿಸಿದ ಕರ್ನಾಟಕ ಸಂಘ ಖತರ್

ದೋಹಾ: ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗುವಂತೆ, ಮಂಗಳೂರಿನ ಸಾಹಸಿ ಸೋಲೋ ವಿಶ್ವ...

ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ

ಬೆಂಗಳೂರು: ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರ...

ದುಬೈಯಲ್ಲಿ ದಾಸವಾಣಿಯ ಸೊಬಗನ್ನು ಸಾರಿದ 27ನೇ ಹರಿನಾಮ ಸಂಕೀರ್ತನೆ

ದುಬೈ: ಕಳೆದ ನಾಲ್ಕು ದಶಕಗಳಿಂದ ದುಬೈಯಲ್ಲಿ ನೆಲೆಸಿದ್ದು, ಆಸಕ್ತರಿಗೆ ಕರ್ನಾಟಕ ಶಾಸ್ತ್ರೀಯ...

ಬಹರೈನ್‌; ಅ.9ರಂದು ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ‘Tribute to Bahrain’ ವಿಶೇಷ ಕಾರ್ಯಕ್ರಮ

ಮನಾಮಾ: ಬದುಕನ್ನು ಕಟ್ಟಿಕೊಳ್ಳಲು, ಕನಸುಗಳನ್ನು ನನಸಾಗಿಸಿಕೊಳ್ಳಲು ಹಾಗೂ ಭವಿಷ್ಯಕ್ಕೆ ಹೊಸ ದಿಕ್ಕು...

‘ಕನ್ನಡ ಸಂಘ ಬಹರೈನ್’ನಿಂದ ‘ಯಕ್ಷ ವೈಭವ 2026’: ಅದ್ಧೂರಿ ಯಕ್ಷಗಾನ ಪ್ರದರ್ಶನ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಆಯೋಜಿಸಲಾದ “ಯಕ್ಷ ವೈಭವ 2026...

Related Articles

Popular Categories