ಬಹರೈನ್ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ 'ಗೋಲ್ಡನ್...

ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ

ಮಂಗಳೂರು: ಬಹರೈನ್ ನ ಕಸ್ತೂರಿ ಕನ್ನಡ ಎಫ್ಎಂ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹರೈನ್ ನ ಉದ್ಯಮಿ, ಮೆಟಲ್ ಕೋ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ದ.ಕ. ಜಿಲ್ಲಾ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಅಬ್ದುಲ್ ರಝಾಕ್ ಕೋಟೆ ಹೆಜಮಾಡಿ, ಬಹರೈನ್ ಕನ್ನಡ ಸಂಘದ ಪೂರ್ವಾಧ್ಯಕ್ಷ ಆಸ್ಟಿನ್ ಸಂತೋಷ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪೋಲಿಸ್ ಇಲಾಖೆಯ ವಿಶೇಷ ಘಟಕದ ಎಎಸ್ಐ ಗೋಪಾಲಕೃಷ್ಣ ಬಜ್ಪೆ ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Hot this week

ಸೋಲೋ ವಿಶ್ವ ಮೋಟಾರ್‌ಸೈಕಲ್ ಯಾತ್ರಿಕ ಗೇಬ್ರಿಯಲ್ ಶರತ್​​ರನ್ನು ಗೌರವಿಸಿದ ಕರ್ನಾಟಕ ಸಂಘ ಖತರ್

ದೋಹಾ: ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗುವಂತೆ, ಮಂಗಳೂರಿನ ಸಾಹಸಿ ಸೋಲೋ ವಿಶ್ವ...

ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ

ಬೆಂಗಳೂರು: ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರ...

ದುಬೈಯಲ್ಲಿ ದಾಸವಾಣಿಯ ಸೊಬಗನ್ನು ಸಾರಿದ 27ನೇ ಹರಿನಾಮ ಸಂಕೀರ್ತನೆ

ದುಬೈ: ಕಳೆದ ನಾಲ್ಕು ದಶಕಗಳಿಂದ ದುಬೈಯಲ್ಲಿ ನೆಲೆಸಿದ್ದು, ಆಸಕ್ತರಿಗೆ ಕರ್ನಾಟಕ ಶಾಸ್ತ್ರೀಯ...

ಬಹರೈನ್‌; ಅ.9ರಂದು ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ‘Tribute to Bahrain’ ವಿಶೇಷ ಕಾರ್ಯಕ್ರಮ

ಮನಾಮಾ: ಬದುಕನ್ನು ಕಟ್ಟಿಕೊಳ್ಳಲು, ಕನಸುಗಳನ್ನು ನನಸಾಗಿಸಿಕೊಳ್ಳಲು ಹಾಗೂ ಭವಿಷ್ಯಕ್ಕೆ ಹೊಸ ದಿಕ್ಕು...

‘ಕನ್ನಡ ಸಂಘ ಬಹರೈನ್’ನಿಂದ ‘ಯಕ್ಷ ವೈಭವ 2026’: ಅದ್ಧೂರಿ ಯಕ್ಷಗಾನ ಪ್ರದರ್ಶನ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಆಯೋಜಿಸಲಾದ “ಯಕ್ಷ ವೈಭವ 2026...

Related Articles

Popular Categories