ಯುಎಇದುಬೈ; 'ಗಲ್ಫ್ ಫುಡ್ 2026' ಮೇಳದಲ್ಲಿ ಮಿಂಚಿದ 'ನಂದಿನಿ'

ದುಬೈ; ‘ಗಲ್ಫ್ ಫುಡ್ 2026’ ಮೇಳದಲ್ಲಿ ಮಿಂಚಿದ ‘ನಂದಿನಿ’

ದುಬೈ: ಯುಎಇಯಲ್ಲಿ 31 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ವಿಶ್ವದ ಅತಿದೊಡ್ಡ ವಾರ್ಷಿಕ ಆಹಾರ ಮತ್ತು ಪಾನೀಯ ಸೋರ್ಸಿಂಗ್ ಕಾರ್ಯಕ್ರಮ ‘ಗಲ್ಫ್ ಫುಡ್ 2026’ ಮೇಳವನ್ನು ದುಬೈನಲ್ಲಿ ಆಯೋಜಿಸಲಾಗಿತ್ತು.

ಜನವರಿ 26 ರಂದು ಉದ್ಘಾಟನೆಗೊಂಡ ಈ ಮೇಳದಲ್ಲಿ ಜಗತ್ತಿನ ನಾನಾ ಭಾಗಗಳ ಪ್ರತಿಷ್ಠಿತ ಬ್ರ್ಯಾಂಡ್‌ಗಳು, ಕಂಪನಿಗಳು ಪಾಲ್ಗೊಂಡಿತ್ತು. ಅದರಲ್ಲಿ ಕರ್ನಾಟಕದ ಹೆಮ್ಮೆಯ ‘ಕರ್ನಾಟಕ ಮಿಲ್ಕ್ ಫೆಡೇರಷನ್‌(KMF)’ ಬ್ರ್ಯಾಂಡ್ ಆದ ನಂದಿನಿ ಮಳಿಗೆಯನ್ನು ಕೂಡ ತೆರೆಯಲಾಗಿತ್ತು. ಈ ನಂದಿನಿ ಪ್ರದರ್ಶನ ಮಳಿಗೆಗೆ ಅಮೂಲ್ ಅಧ್ಯಕ್ಷರಾದ ಅಶೋಕಭಾಯಿ ಚೌಧರಿ ಅವರು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೆಎಂಎಫ್ ಎಂಡಿ ಶಿವಸ್ವಾಮಿ ಹಾಗೂ ಮಾರುಕಟ್ಟೆ ನಿರ್ದೇಶಕ ಸತೀಶ್ ಮತ್ತು ಅಮುಲ್ ನ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Hot this week

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

Related Articles

Popular Categories