ನವೀನ್ ಸುನಗ ಲಂಡನ್

ಇಂಗ್ಲೆಂಡ್ ನಲ್ಲಿ ಕನ್ನಡ ಕಲರವ

ಅತ್ಯಂತ ಸವಿಯಾದ ಕನ್ನಡ ಭಾಷೆಗೆ 2000 ವರ್ಷಗಳ ಇತಿಹಾಸವಿದೆ. ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಯೂ ಭಾರತದ ಅನೇಕ ಪ್ರಾಂತ್ಯಗಳಲ್ಲಿ ಮಾತ್ರವಲ್ಲದೆ, ದೇಶಾಂತರಗಳಲ್ಲಿಯೂ ತನ್ನ ಪ್ರಭಾವವನ್ನು ಬೀರುತ್ತಾ...