ಕೆ.ಆರ್.ಶ್ರೀನಾಥ್, ಅಟ್ಲಾಂಟ

ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಅಟ್ಲಾಂಟ: ರವಿವಾರ (ನ. 2) ಅಟ್ಲಾಂಟ ನಗರದ ನೃಪತುಂಗ ಕನ್ನಡ ಕೂಟದ ವತಿಯಿಂದ ಕನ್ನಡಿಗರು ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಿದರು. ಬೆಳಿಗ್ಗೆ 9.30ರಿಂದ ರಾತ್ರಿ 8 ಗಂಟೆಯವರೆಗೂ...