ಸಂದೇಶಈಜಿಪ್ಟ್ ಕನ್ನಡಿಗರ ಸಂಘದಿಂದ  ʼಗ್ಲೋಬಲ್‌ ಕನ್ನಡಿಗʼಗೆ ಶುಭ ಹಾರೈಕೆ

ಈಜಿಪ್ಟ್ ಕನ್ನಡಿಗರ ಸಂಘದಿಂದ  ʼಗ್ಲೋಬಲ್‌ ಕನ್ನಡಿಗʼಗೆ ಶುಭ ಹಾರೈಕೆ

ವಾರ್ತಾಭಾರತಿ ಕನ್ನಡ ದೈನಿಕ ಸಮೂಹ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿರುವ ಕನ್ನಡಿಗರಿಗಾಗಿಯೇ ಒಂದು ವಿಶೇಷ ವೆಬ್  ತಾಣವನ್ನು globalkannadiga.com ಎಂಬ ಹೆಸರಲ್ಲಿ ಪ್ರಾರಂಭಿಸುತ್ತಿರುವುದು ಅಭಿನಂದನಾರ್ಹವಾಗಿದೆ.

ಜಾಗತಿಕ ಕನ್ನಡಿಗರು , ಕರ್ನಾಟಕದ ಜನತೆ ಹಾಗು ಸರಕಾರದ ನಡುವೆ ಒಂದು ಸೇತುವೆಯಾಗಿ ಈ ಹೊಸ ವೆಬ್ ತಾಣ ಕಾರ್ಯನಿರ್ವಹಿಸಲಿ. ಕರ್ನಾಟಕದ ಅಭಿವೃದ್ಧಿಯಲ್ಲಿ ಅನಿವಾಸಿ ಕನ್ನಡಿಗರೂ ಭಾಗವಹಿಸುವಂತೆ ಮಾಡುವಲ್ಲಿ ಈ ವೆಬ್ ಸೈಟ್ ಶ್ರಮಿಸಲಿ.

ಹಾಗೆಯೇ ವಿವಿಧ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತಂದು ನಿವಾರಿಸುವಲ್ಲಿ ಕೊಡುಗೆ ನೀಡಲಿ.

ಜಯದೇವ್ ತೆಗ್ಗಿನಮನಿ

ಅಧ್ಯಕ್ಷರು, ಈಜಿಪ್ಟ್ ಕನ್ನಡಿಗರ ಸಂಘ

Hot this week

ಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ ʼLIFE TIME ACHIEVEMENT AWARDʼ

ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ...

ದುಬೈ; ‘ಬದ್ರಿಯಾ ಪ್ರೀಮಿಯರ್ ಲೀಗ್(BPL)-ಸೀಸನ್ 8’; ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಅಲ್ ದನಾ XI ತಂಡ; ರಾಯಲ್ ಥಂಡರ್ ಕುಡ್ಲ ರನ್ನರ್ ಅಪ್

ದುಬೈ: ಅನಿವಾಸಿ ಕನ್ನಡಿಗರ ಸಾಮಾಜಿಕ ಸಂಘಟನೆಯಾದ ‘ಬದ್ರಿಯಾ ಫ್ರೆಂಡ್ಸ್ ಯುಎಇ’ ಆಶ್ರಯದಲ್ಲಿ...

ಶೀಘ್ರವೇ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ಪ್ರತ್ಯೇಕ ಸಚಿವಾಲಯವನ್ನು...

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ...

Related Articles

Popular Categories