ಯುಎಇಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ರವಿವಾರ ಈದ್‌...

ಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ರವಿವಾರ ಈದ್‌ ಉಲ್‌ ಫಿತರ್‌ ಆಚರಣೆ

ರಿಯಾದ್‌ : ಸೌದಿ ಅರೇಬಿಯಾದಲ್ಲಿ ಶನಿವಾರ ಸಂಜೆ ಶವ್ವಾಲ್‌ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ರವಿವಾರ ಈದ್‌ ಉಲ್‌ ಫಿತರ್‌ ಆಚರಣೆ ಮಾಡಲಾಗುವುದು ಎಂದು ಸೌದಿ ಆರೇಬಿಯಾದ ಅಧಿಕೃತ ಸುದ್ದಿ ಸಂಸ್ಥೆ ಇನ್‌ ಸೈಡ್‌ ಹರಮೈನ್‌ ತಿಳಿಸಿದೆ.

ಸೌದಿ ಅರೇಬಿಯಾದಲ್ಲಿ ಘೋಷಣೆಯಾದ ಬೆನ್ನಲ್ಲೇ ಬಹರೈನ್, ಯುಎಇ, ಕತಾರ್ ಹಾಗೂ ಕುವೈತ್ ಗಳಲ್ಲಿ ಆದಿತ್ಯವಾರದಂದು ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಗುತ್ತದೆ.

Hot this week

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

Related Articles

Popular Categories