ಬಹರೈನ್ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್ ಸಹಯೋಗದಲ್ಲಿ ‘ಆರೋಗ್ಯ ದಿನ’ ಉಚಿತ ವೈದ್ಯಕೀಯ ಶಿಬಿರ ಮೇ 15ರ ಶುಕ್ರವಾರದಂದು ಬೆಳಗ್ಗೆ 8ರಿಂದ ಮಧ್ಯಾಹ್ನ 1ರವರೆಗೆ ಬಹರೈನ್ ನ ಮನಾಮಾದಲ್ಲಿರುವ ಕನ್ನಡ ಭವನದ ಶ್ರೀಮತಿ ಆಶಾ ಪ್ರಕಾಶ್ ಶೆಟ್ಟಿ ಆಡಿಟೋರಿಯಂನಲ್ಲಿ ನಡೆಯಲಿದೆ.

ನೋಂದಣಿ ಮಾಡಿಕೊಳ್ಳಲು ಈ ಕೆಳಗಿನ ಲಿಂಕನ್ನು ಬಳಸಬಹುದು…

https://forms.gle/nUzpNbaUVJwi3g4z9

Hot this week

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

Related Articles

Popular Categories