ಯುಎಇglobalkannadiga.com ಅನಿವಾಸಿ ಕನ್ನಡಿಗರ ಹೆಮ್ಮೆಯಾಗಿ ಬೆಳೆದು, ತಾನಿಟ್ಟ ಹೆಜ್ಜೆಯಲ್ಲಿ...

globalkannadiga.com ಅನಿವಾಸಿ ಕನ್ನಡಿಗರ ಹೆಮ್ಮೆಯಾಗಿ ಬೆಳೆದು, ತಾನಿಟ್ಟ ಹೆಜ್ಜೆಯಲ್ಲಿ ಯಶಸ್ಸು ಕಾಣಲಿ: ಶುಭ ಹಾರೈಸಿದ ಮಹಮ್ಮದ್ ಅಲಿ ಉಚ್ಚಿಲ್

ವಾರ್ತಾಭಾರತಿ ಮಾಧ್ಯಮ ಸಂಸ್ಥೆಯು ಅನಿವಾಸಿ ಕನ್ನಡಿಗರಿಗಾಗಿಯೇ ರೂಪಿಸಿರುವ globalkannadiga.com ಎಂಬ ವೆಬ್ ಸೈಟ್ ಈವತ್ತು ಮಾನ್ಯ ಮುಖ್ಯ ಮಂತ್ರಿಗಳಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿದು ಅತ್ಯಂತ ಹರ್ಷಿತನಾಗಿರುವೆ. ಅನಿವಾಸಿ ಅದರಲ್ಲೂ ಗಲ್ಫ್ ಕನ್ನಡಿಗರ ಮುಖವಾಣಿಯಾಗಿ ನಮ್ಮೆಲ್ಲಾ ಕಷ್ಟ, ಸುಖದಲ್ಲಿ ಪಾಲ್ಗೊಳ್ಳುತ್ತಿರುವ ವಾರ್ತಾಭಾರತಿಯು ಜಾಗತಿಕ ಕನ್ನಡಿಗರಿಗೆ ಒಂದು ವೇದಿಕೆ ಒದಗಿಸುವ ವಿನೂತನ ಪ್ರಯತ್ನ ಅಭಿನಂದನೀಯ. ಈ ವೆಬ್ ಸೈಟ್ ಅನಿವಾಸಿ ಕನ್ನಡಿಗರ ಹೆಮ್ಮೆಯಾಗಿ ಬೆಳೆದು, ತಾನಿಟ್ಟ ಹೆಜ್ಜೆಯಲ್ಲಿ ಅತ್ಯಂತ ಯಶಸ್ವಿಯಾಗಲಿ ಎಂದು ಮನದಾಳದಿಂದ ಹಾರೈಸುತ್ತೇನೆ.

ಮಹಮ್ಮದ್ ಅಲಿ ಉಚ್ಚಿಲ್
ಅಧ್ಯಕ್ಷರು, ಬ್ಯಾರೀಸ್ ವೆಲ್ಫೇರ್ ಫೋರಂ
ಅಬುಧಾಬಿ, ಯುಎಇ

Hot this week

ಅಮೇರಿಕದಲ್ಲಿ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಬ್ಬರ! ಸಿನೆಮಾ ನೋಡಿದವರು ಏನೆಂದಿದ್ದಾರೆ ನೋಡಿ…!

ನ್ಯೂಯಾರ್ಕ್: ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಎಲ್ಲೆಡೆ ಬಿಡುಗಡೆಗೊಂಡಿದ್ದು, ಅಮೇರಿಕದ ನ್ಯೂಯಾರ್ಕ್...

ಅದ್ದೂರಿಯಾಗಿ ನಡೆದ ಕರ್ನಾಟಕ ಸಂಘ ಖತರ್‌ನ ‘ಎಂಜಿನಿಯರ್ಸ್ ಡೇ’

ದೋಹಾ(ಖತರ್): ಜಗಮೆಚ್ಚಿದ ಎಂಜಿನಿಯರ್ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ...

Related Articles

Popular Categories