ಇತರೆಇಟಲಿ; ಡಾ.ಆರತಿ ಕೃಷ್ಣರೊಂದಿಗೆ ಟುರಿನ್‌ನ ಉಪ ಮೇಯರ್​ರನ್ನು ಭೇಟಿಯಾದ...

ಇಟಲಿ; ಡಾ.ಆರತಿ ಕೃಷ್ಣರೊಂದಿಗೆ ಟುರಿನ್‌ನ ಉಪ ಮೇಯರ್​ರನ್ನು ಭೇಟಿಯಾದ ಹೇಮೇಗೌಡ-ಇರ್ಷತ್: ಕರ್ನಾಟಕ- ಇಟಲಿ ಬಗ್ಗೆ ಚರ್ಚೆ

ಇಟಲಿ: ಯುರೋಪ್‌ ಪ್ರವಾಸದಲ್ಲಿರುವ ಕರ್ನಾಟಕ ವಿಧಾನ ಪರಿಷತ್‌ ಸದಸ್ಯೆ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ಇಟಲಿ ಕನ್ನಡ ಸಂಘದ ಅಧ್ಯಕ್ಷ ಹೇಮೇಗೌಡ ಮತ್ತು ಐಒಸಿ ಯುರೋಪ್‌ನ ಕಾರ್ಯದರ್ಶಿ ಇರ್ಷತ್ ಅವರೊಂದಿಗೆ ಟುರಿನ್‌ನ ಉಪ ಮೇಯರ್ ಮೈಕೆಲಾ ಫವಾರೊ ಅವರನ್ನು ಭೇಟಿಯಾಗಿ ಕರ್ನಾಟಕ- ಇಟಲಿಯ ಸಂಬಂಧಗಳ ಪ್ರಮುಖ ಅಂಶಗಳನ್ನು ಚರ್ಚಿಸಿದರು.

ಇಟಲಿಯಲ್ಲಿ ಭಾರತೀಯ ಶುಶ್ರೂಶಕರ ನೇಮಕಾತಿಗೆ ಅವಕಾಶಗಳು, ಭಾರತೀಯ ವಿದ್ಯಾರ್ಥಿಗಳಿಗೆ ಯುರೋಪಿಯನ್- ಇಟಾಲಿಯನ್ ಭಾಷಾ ತರಬೇತಿ ಕಾರ್ಯಕ್ರಮಗಳು ಮತ್ತು ಎರಡೂ ದೇಶಗಳ ನಡುವಿನ ಶೈಕ್ಷಣಿಕ ಮತ್ತು ವೃತ್ತಿಪರ ಸಹಯೋಗಕ್ಕಾಗಿ ವಿಶಾಲ ಮಾರ್ಗಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಮಾಡೆರಾಟಿ ಕೌನ್ಸಿಲ್ ಅಧ್ಯಕ್ಷ ಸಿಮೋನ್ ಫಿಸ್ಸೊಲೊ, ಮಾರಿಯಾ ಬೊಟೊಗ್ಲಿಯೇರಿ ಮತ್ತು ಫ್ರಾನ್ಸೆಸ್ಕೊ ಟೋರ್ಟೊರೆಲ್ಲಾ ಕೂಡ ಭಾಗವಹಿಸಿದ್ದರು.

Hot this week

DKSC ಕುವೈತ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾಗಿ ಅನ್ವರ್ ಸಾಹೇಬ್ ಕುಂಜಾಲ್ ಆಯ್ಕೆ

ಕುವೈತ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC), ಇದರ ಕುವೈತ್ ರಾಷ್ಟ್ರೀಯ...

ಕರ್ನಾಟಕ ಸಂಘ ಖತರ್‌ನಿಂದ ರಮಝಾನ್‌ ಸೇವಾ ಕಾರ್ಯ: ಇಫ್ತಾರ್ ಆಹಾರ ಕಿಟ್‌ಗಳ ವಿತರಣೆ

ಕರ್ನಾಟಕ ಸಂಘ ಖತರ್‌ (KSQ), ರಮಝಾನ್‌ ಮಾಸದ ಪವಿತ್ರ ಚಟುವಟಿಕೆಗಳ ಭಾಗವಾಗಿ...

ಅಟ್ಲಾಂಟ ಒಕ್ಕಲಿಗರ ಕೂಟದಿಂದ ಪ್ರಥಮ ಸಮಾವೇಶ

ಕೆ. ಆರ್. ಶ್ರೀನಾಥ್, ಅಟ್ಲಾಂಟ ಅಟ್ಲಾಂಟ: ಫೆಬ್ರವರಿ 22ರ ರವಿವಾರದಂದು ಅಟ್ಲಾಂಟದಲ್ಲಿ ನೆಲಸಿರುವ...

AIM India Forum Delegation Meets Indian Ambassador to UAE

Abu Dhabi: A delegation from AIM India Forum met...

Konkani movie ‘My Dear Father’ thrills audience in Kuwait with double premiere shows

Kuwait: The Konkani film My Dear Father was screened...

Related Articles

Popular Categories