ಇತರೆದುಬೈಯ ಹಲವೆಡೆ ಸಾಧಾರಣ ಮಳೆ, ಮೋಡ ಕವಿದ ವಾತಾವರಣ

ದುಬೈಯ ಹಲವೆಡೆ ಸಾಧಾರಣ ಮಳೆ, ಮೋಡ ಕವಿದ ವಾತಾವರಣ

ದುಬೈಯ ಹಲವೆಡೆ ರವಿವಾರ ಸಾಧಾರಣ ಮಳೆಯಾಗಿದ್ದು, ದೇರಾ, ಬುರ್‌ ದುಬೈ ಮತ್ತು ಅಲ್‌ ಕರಾಮಾ ಸೇರಿ ಕೆಲವೆಡೆ ತುಂತುರು ಮಳೆಯಾಗಿದೆ.

ಯುಎಇಯಾದ್ಯಂತ ಮೋಡ ಕವಿದ ವಾತಾವರಣವಿರಲಿದ್ದು, ರಾತ್ರಿಯಾಗುತ್ತಿದ್ದಂತೆ, ದ್ವೀಪಗಳಲ್ಲಿ, ಕೆಲವು ಉತ್ತರ, ಪೂರ್ವ ಮತ್ತು ಕರಾವಳಿ ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

22 ಡಿಗ್ರಿ ಸೆಲ್ಸಿಯಸ್‌ ನಷ್ಟು ತಾಪಮಾನವಿದ್ದು, ರಾತ್ರಿಯಿಡೀ ತಾಪಮಾನವು ಕುಸಿಯುವ ಸಾಧ್ಯತೆ ಇದೆ. ದ್ವೀಪಗಳು ಮತ್ತು ಕರಾವಳಿ ಪ್ರದೇಶಗಳಲ್ಲಿ ಸುಮಾರು 18 ಡಿಗ್ರಿ ಸೆಲ್ಸಿಯಸ್‌ ಮತ್ತು ಒಳಗಿನ ಪ್ರದೇಶಗಳಲ್ಲಿ ಸುಮಾರು 14 ಡಿಗ್ರಿ ಸೆಲ್ಸಿಯಸ್‌ ತಲುಪಲಿದೆ.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories