Tag: Al Noor

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ ಸಲಾಲ ಸಹಯೋಗದಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು....