Tag: Bahrain

ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ ‘ಹೆಜ್ಜಗೊಲಿದ ಬೆಳಕು’ ನಾಟಕ ಪ್ರದರ್ಶನ

ಬಹರೈನ್: ಬಹರೈನ್‌ನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಪ್ರಜ್ಞಾನಂ ಟ್ರಸ್ಟ್ (ರಿ)ನಿರ್ಮಿಸಿದ ವಿಶಿಷ್ಟ ಏಕವ್ಯಕ್ತಿ ನಾಟಕ "ಹೆಜ್ಜೆ ಗೊಲಿದ ಬೆಳಕು" ಬಹರೈನ್‌ನ ಮನಾಮಾದ ಕನ್ನಡ ಭವನದಲ್ಲಿ...

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ ವೈಭವ" ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬೃಹತ್ ಸಾಂಸ್ಕ್ರತಿಕ ಕಾರ್ಯಕ್ರಮವು ಡಿಸೆಂಬರ್ 12ರ...

ಬಹರೈನ್; ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ‘ಪಂಚ ವಾರ್ಷಿಕ ಪಟ್ಲ ಯಕ್ಷ ವೈಭವ 2025’ಕ್ಕೆ ಕ್ಷಣಗಣನೆ ಆರಂಭ: ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

ಬಹರೈನ್: ನೊಂದ, ಅಶಕ್ತ ಹಾಗು ಬಡ ಯಕ್ಷಗಾನ ಕಲಾವಿದರ ಕಲ್ಯಾಣಕ್ಕಾಗಿಯೇ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್...

ಬಹರೈನ್ ಕನ್ನಡ ಭವನದಲ್ಲಿ 10ನೇ ವಿಶ್ವದಾಖಲೆ ಬರೆದ ಉಡುಪಿಯ ತನುಶ್ರೀ ಪಿತ್ರೋಡಿ; 50 ನಿಮಿಷಗಳಲ್ಲಿ ಯೋಗದ 333 ಆಸನಗಳ ಪ್ರದರ್ಶನ

ಬಹರೈನ್: ಇಲ್ಲಿನ ಕನ್ನಡ ಸಂಘ ಹಾಗು ಯೋಗ ಕಮ್ಯೂನಿಟಿಯ ಸಹಯೋಗದಲ್ಲಿ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್'ಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೋಗಪಟು ತನುಶ್ರೀಯವರು ಕೇವಲ 50...

ಬಹರೈನ್ ಯಕ್ಷಪ್ರೇಮಿಗಳಿಗೆ ಬಡಗುತಿಟ್ಟಿನ ಯಕ್ಷಗಾನ ರಸದೂಟ; ಕನ್ನಡ ಸಂಘದಿಂದ ಅ.10ರಂದು “ಚಿತ್ರಾಕ್ಷಿ ಕಲ್ಯಾಣ” ಪ್ರದರ್ಶನ

ಬಹರೈನ್ ಕನ್ನಡ ಸಂಘ ಅರ್ಪಿಸುವ 'ಯಕ್ಷ ವೈಭವ - 2025'ರ ಅಂಗವಾಗಿ ಅಕ್ಟೋಬರ್ ತಿಂಗಳ 10ರ ಶುಕ್ರವಾರದಂದು ಸಂಜೆ 5 ಗಂಟೆಗೆ ಕನ್ನಡ ಸಂಘದ ಸಾಂಸ್ಕ್ರತಿಕ...

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ ಮನಾಮದ ಕನ್ನಡ ಭವನ ಸಮುಚ್ಛಯದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವು ಸಂಘದ ಅಧ್ಯಕ್ಷ ಅಜಿತ್ ಬಂಗೇರ...

ಬಹರೈನ್: ಯಕ್ಷಗುರು ದೀಪಕ್ ರಾವ್ ಪೇಜಾವರರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಹರೈನ್: ಕಳೆದ ಒಂದು ದಶಕದಿಂದ ಬಹರೈನ್ ದ್ವೀಪರಾಷ್ಟ್ರದಲ್ಲಿ ನೆಲೆಸಿರುವ ಖ್ಯಾತ ಯಕ್ಷಗಾನ ಕಲಾವಿದ ನಾಟ್ಯಗುರು ದೀಪಕ್ ರಾವ್ ಪೇಜಾವರ ಅವರು ದ್ವೀಪ ರಾಷ್ಟ್ರವನ್ನು ಶಾಶ್ವತವಾಗಿ ತೊರೆಯುತ್ತಿರುವ...

ದ್ವೀಪದಲ್ಲಿ ‘ಬಹರೈನ್ ಕುಲಾಲ್ಸ್’ ಸಂಘಟನೆಯಿಂದ ಯಶಸ್ವಿಯಾಗಿ ಜರುಗಿದ ಮಹಿಳೆಯರ ಥ್ರೋ ಬಾಲ್ ಹಾಗು ಪುರುಷರ ವಾಲಿಬಾಲ್ ಪಂದ್ಯಾಟ

ಬಹರೈನ್: ಇಲ್ಲಿನ ಆಲಿ ಪರಿಸರದಲ್ಲಿರುವ ಆಲಿ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಕ್ಲಬ್ಬಿನ ಒಳಾಂಗಣ ಕ್ರೀಡಾಂಗಣದಲ್ಲಿ ದ್ವೀಪದ "ಬಹರೈನ್ ಕುಲಾಲ್ಸ್" ಸಂಘಟನೆ ಆಯೋಜಿಸಿದ್ದ ಮಹಿಳೆಯರ ಥ್ರೋ ಬಾಲ್...

‘ಬಹರೈನ್ ಕನ್ನಡ ಸಂಘ’ದ ನೂತನ ಅಧ್ಯಕ್ಷರಾಗಿ ಅಜಿತ್ ಬಂಗೇರ ಆಯ್ಕೆ

ಬಹರೈನ್: 'ಬಹರೈನ್ ಕನ್ನಡ ಸಂಘ'ದ 2025-26ರ ಅವಧಿಗೆ ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಅಜಿತ್ ಬಂಗೇರ ನೇತೃತ್ವದಲ್ಲಿ ನೂತನ ಸಮಿತಿಯನ್ನು ಇತ್ತೀಚೆಗೆ...

ಮುತ್ತುಗಳ ದ್ವೀಪದಲ್ಲಿ ಮೊಗವೀರರ ಸಾಂಸ್ಕ್ರತಿಕ ಸಿರಿ: ಜನಮನ ರಂಜಿಸಿದ “ಮೊಗವೀರ್ಸ್ ಬಹರೈನ್” ಸಂಘಟನೆಯ ಇಪ್ಪತ್ತರ ಅರ್ಥಪೂರ್ಣ ಸಂಭ್ರಮಾಚರಣೆ

ಬಹರೈನ್: "ಸಮುದಾಯದ ಎಲ್ಲಾ ಸದಸ್ಯರು ಒಗ್ಗಟ್ಟಾಗಿ, ಒಂದಾಗಿ ನಿಂತಾಗ ಮಾತ್ರ ಸಮುದಾಯ ಅಭಿವೃದ್ಧಿಯನ್ನು ಕಾಣಲು ಸಾಧ್ಯ. ಹಾಗಾಗಿ ಎಲ್ಲರೂ ಒಂದಾಗಿ ಸಮಾಜದ ಏಳಿಗೆಗಾಗಿ ದುಡಿಯೋಣ. ಈವತ್ತು...

ಬಹರೈನ್‌ನಲ್ಲಿ ನಡೆದ ಜಾಗತಿಕ ಮಹಿಳಾ ಆರ್ಥಿಕ ವೇದಿಕೆ-ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಾ.ಆರತಿ ಕೃಷ್ಣ

ಬಹರೈನ್: ಇಲ್ಲಿ ಸೋಮವಾರ ನಡೆದ ಜಾಗತಿಕ ಮಹಿಳಾ ಆರ್ಥಿಕ ವೇದಿಕೆ ಮತ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ...

ಬಹರೈನ್‌ನ ‘ಟ್ರೀ ಆಫ್ ಲೈಫ್’ ಎಂಬ ಅಜರಾ’ಮರ’; ಗಲ್ಫ್ ಮರುಭೂಮಿಯ ಮಧ್ಯೆ 400 ವರ್ಷಗಳಿಂದ ಹಸಿರಿನಿಂದ ಕಂಗೊಳಿಸುತ್ತಿರುವ ಏಕೈಕ ಮರ!

-ವರ್ಷಕ್ಕೆ 70 ಸಾವಿರಕ್ಕೂ ಹೆಚ್ಚು ಪ್ರವಾಸಿಗರಿಂದ ವೀಕ್ಷಣೆ-ಮರುಭೂಮಿಯಲ್ಲಿ ನೀರಿನ ಮೂಲ ಇಲ್ಲದೆ ಇಂದಿಗೂ ಗಟ್ಟಿಯಾಗಿ ನಿಂತಿರುವ ಈ ಬೃಹತ್ ಮರ-ಇಂದಿಗೂ ನಿಗೂಢವಾಗಿ, ಅಚ್ಚರಿಯಿಂದಲೇ ಬೆಳೆಯುತ್ತಿರುವ ಮರ-ವಿಜ್ಞಾನಿ,...