ಎರ್ಲಾಂಗನ್(ಜರ್ಮನಿ): ಇತ್ತೀಚೆಗೆ ಜರ್ಮನಿ ದೇಶದ ಎರ್ಲಾಂಗನಲ್ಲಿ ಬಸವ ಸಮಿತಿ ಯೂರೋಪ್ ವತಿಯಿಂದ 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಜನ್ಮದಿನ ಸ್ಮರಣಾರ್ಥವಾಗಿ ಯುರೋಪಿನಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು....
ಜರ್ಮನಿಯ ಎರ್ಲಾಂಗೆನ್'ನಲ್ಲಿ ಬಸವ ಸಮಿತಿ ಯೂರೋಪ್ ವತಿಯಿಂದ 12ನೇ ಶತಮಾನದ ಸಮಾಜ ಸುಧಾರಕ ಶ್ರೀ ಬಸವಣ್ಣನವರ ಜನ್ಮದಿನ ಸ್ಮರಣಾರ್ಥವಾಗಿ ಯುರೋಪಿನಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿ ಹಾಗೂ ಶ್ರೀ ಬಸವಣ್ಣನವರ ಅನುಯಾಯಿಗಳ...