Tag: basava samithi

ಬಸವ ಸಮಿತಿ ಯೂರೋಪ್ ಆಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಜರ್ಮನಿಯಲ್ಲಿ ಅದ್ದೂರಿಯಾಗಿ ನಡೆದ ಬಸವ ಜಯಂತಿ

ಎರ್ಲಾಂಗನ್(ಜರ್ಮನಿ): ಇತ್ತೀಚೆಗೆ ಜರ್ಮನಿ ದೇಶದ ಎರ್ಲಾಂಗನಲ್ಲಿ ಬಸವ ಸಮಿತಿ ಯೂರೋಪ್ ವತಿಯಿಂದ 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಜನ್ಮದಿನ ಸ್ಮರಣಾರ್ಥವಾಗಿ ಯುರೋಪಿನಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು....