Tag: deepavali

ಫ್ಲೋರಿಡಾದ ಟಲ್ಲಾಹಾಸ್ಸಿಯಲ್ಲಿ ದೀಪಾವಳಿ ಹಬ್ಬ ಆಚರಣೆ; ಶ್ರಿಗಂಧ ಕನ್ನಡ ಕೂಟದ ಪದಾಧಿಕಾರಿಗಳು ಭಾಗಿ

ಬೆಂಕಿ ಬಸಣ್ಣ, ನ್ಯೂಯಾರ್ಕ್‌ ಫ್ಲೋರಿಡಾ: ಅಮೆರಿಕದ ಫ್ಲೋರಿಡಾ ರಾಜ್ಯದ ರಾಜಧಾನಿ ಟಲ್ಲಾಹಾಸ್ಸಿಯಲ್ಲಿ ಸರಕಾರದ ಮಟ್ಟದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಟಲ್ಲಾಹಾಸ್ಸಿಯಲ್ಲಿರುವ ರಾಜ್ಯ ವಿಧಾನಸಭಾ ಭವನದಲ್ಲಿ ಮೊದಲ ಬಾರಿಗೆ ಆಯೋಜಿಸಲಾದ...