Tag: Dr. Ronald Colasso

ಕರ್ನಾಟಕ ಬಜೆಟ್-2026; ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದಕ್ಕೆ ಅನಿವಾಸಿ ಕನ್ನಡಿಗರಿಂದ ಆಕ್ರೋಶ; ಕೂಡಲೇ ‘ಪ್ರತ್ಯೇಕ ಸಚಿವಾಲಯ’ ಸ್ಥಾಪಿಸುವಂತೆ ಡಾ.ರೋನಾಲ್ಡ್ ಕೊಲಾಸೊ ಒತ್ತಾಯ

ದುಬೈ: ಈ ಬಾರಿಯ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಬೇಡಿಕೆಯಾಗಿರುವ 'ಪ್ರತ್ಯೇಕ ಸಚಿವಾಲಯ' ಘೋಷಣೆಯಾಗದಿರುವುದಕ್ಕೆ ಅನಿವಾಸಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ...