Tag: flight

ಮೂರು ತಿಂಗಳಿಂದ ಮಸ್ಕತ್ –ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ; ಸಂಕಷ್ಟದಲ್ಲಿ ಪ್ರಯಾಣಿಕರು! ಪುನರಾರಂಭಿಸುವಂತೆ ಒತ್ತಾಯಿಸಿ ಅನಿವಾಸಿ ಕನ್ನಡಿಗರಿಂದ ಸಂಸದರಿಗೆ ಮನವಿ

ಮಸ್ಕತ್: ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ಸಂಸ್ಥೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಈ...