Tag: ganeshotsava

ದುಬೈ ಮಾರ್ಗದೀಪ ಸಾಂಸ್ಕೃತಿಕ ಸಮಿತಿಯಿಂದ ನಡೆದ ಹನ್ನೊಂದನೇ ವರ್ಷದ ಗಣೇಶೋತ್ಸವ; ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಭಕ್ತ ಸಮೂಹ !

ದುಬೈ: ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ಇದರ ವತಿಯಿಂದ ನಡೆದ 11ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ರವಿವಾರ ಅಜ್ಮಾನ್ ನ ಇಂಡಿಯನ್ ಅಸೋಸಿಯೇಷನ್ ಹಾಲ್ ನಲ್ಲಿ...