Tag: Historic Cambridge Union

ಐತಿಹಾಸಿಕ ಕೇಂಬ್ರಿಡ್ಜ್‌ ಯೂನಿಯನ್‌ ಅಧ್ಯಕ್ಷೆಯಾಗಿ ಭಾರತೀಯ ಮೂಲದ ಅನುಷ್ಕಾ ಕಾಳೆ ಆಯ್ಕೆ

ಲಂಡನ್: ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಐತಿಹಾಸಿಕ ಕೇಂಬ್ರಿಡ್ಜ್ ಯೂನಿಯನ್ ಸೊಸೈಟಿಯ ಅಧ್ಯಕ್ಷೆಯಾಗಿ ಬ್ರಿಟಿಷ್ ಭಾರತೀಯ ವಿದ್ಯಾರ್ಥಿನಿ ಅನುಷ್ಕಾ ಕಾಳೆ ಆಯ್ಕೆಯಾಗಿದ್ದಾರೆ. ಕೇಂಬ್ರಿಡ್ಜ್ ಯೂನಿಯನ್ ಸೊಸೈಟಿಯು ವಿಶ್ವದ ಅತ್ಯಂತ...