Tag: iran

ಗಲ್ಫ್‌ನಲ್ಲಿ ಮತ್ತೆ ಕವಿದ ಯುದ್ಧದ ಕಾರ್ಮೋಡ; ವಲಸಿಗರನ್ನು ಕಾಡುತ್ತಿವೆ 1991ರ ಕೊಲ್ಲಿ ಯುದ್ಧದ ಕಹಿ ನೆನಪುಗಳು…!

ಇರಾನ್-ಇಸ್ರೇಲ್ ದಾಳಿಯಲ್ಲಿ ಅಮೇರಿಕ ನೇರವಾಗಿ ಭಾಗವಹಿಸುತ್ತಿರುವುದರಿಂದ , ಅಮೇರಿಕದ ಮಿತ್ರ ರಾಷ್ಟ್ರಗಳಾದ ಗಲ್ಫ್ ರಾಷ್ಟ್ರಗಳು ತಮ್ಮ ನಿಲುವುಗಳನ್ನು ಪ್ರಕಟಿಸಿವೆ. ಇರಾನಿನ ಪರಮಾಣು ಸೌಲಭ್ಯಗಳ ಮೇಲೆ ಅಮೇರಿಕ...