Tag: jail

ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌: ಮೂರು ತಿಂಗಳ ಹಿಂದೆ ಬಹರೈನ್‌ ನ ಕರಾವಳಿ ಕಾವಲು ಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ ಇಡಿಂತಕರೈನ 28 ಮೀನುಗಾರರು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ. ವಿಧಾನಸಭೆ...