Tag: ‘KA 25 HBL’

ತವರು ಪ್ರೇಮ ಮೆರೆದ ಹುಬ್ಬಳ್ಳಿ ಮೂಲದ ಕನ್ನಡಿಗ; ಲಂಡನಿನಲ್ಲಿ ತನ್ನ ಹೊಸ ‘ಟೆಸ್ಲಾ’ ಕಾರಿಗೆ ಧಾರವಾಡ ರಿಜಿಸ್ಟ್ರೇಷನ್ ಸಂಖ್ಯೆ!

ಲಂಡನ್: ವಿದೇಶದಲ್ಲಿದ್ದುಕೊಂಡು ತಮ್ಮ ತವರು ನಗರದೊಂದಿಗಿನ ಭಾವನಾತ್ಮಕ ಸಂಪರ್ಕವನ್ನು ಜೀವಂತವಾಗಿಡಲು ಇಲ್ಲೊಬ್ಬ ಕನ್ನಡಿಗ ಮಾಡಿದ ಕಾರ್ಯ ಈಗ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಹುಬ್ಬಳ್ಳಿ ಮೂಲದ ಕನ್ನಡಿಗ ಸಂದೀಪ್...