Tag: kannada koota kuwait

ಕಲಾದರ್ಪಣ 2025: ಕುವೈತ್ ಕನ್ನಡ ಕೂಟದ ಅದ್ದೂರಿ ರಾಜ್ಯೋತ್ಸವ; ಕರ್ನಾಟಕದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯ ಸಮ್ಮಿಲನ

ಕುವೈತ್: ಕುವೈತ್ ಕನ್ನಡ ಕೂಟ ಒಂದು ಸಾಮಾಜಿಕ-ಸಾಂಸ್ಕೃತಿಕ ಸಂಘಟನೆ, 41 ವರ್ಷಗಳಿಂದ ಕುವೈತ್‌ನಲ್ಲಿ ನೆಲೆಸಿರುವ ಕನ್ನಡಿಗರ ಗರಿಮೆಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ “ಕಲಾದರ್ಪಣ” ಎಂಬ ಶೀರ್ಷಿಕೆಯಡಿ...