Tag: kannada sangha

ಕರ್ನಾಟಕ ಸಂಘ ಖತರ್‌ನಿಂದ 71ನೇ ಕರ್ನಾಟಕ ರಾಜ್ಯೋತ್ಸವ ‘ಕರುನಾಡ ವೈಭವ 2026’ ಪೋಸ್ಟರ್ ಅನಾವರಣ

ದೋಹಾ: ಭಾರತೀಯ ರಾಯಭಾರ ಕಚೇರಿ, ದೋಹಾ ಇದರ ಆಶ್ರಯದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)ಕ್ಕೆ ಸಂಯೋಜಿತವಾಗಿರುವ ಪ್ರಮುಖ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಯಾದ ಕರ್ನಾಟಕ...

ಖತರ್‌ನಲ್ಲಿ ಕನ್ನಡಿಗ ಶಿಕ್ಷಕರಿಗೆ ಸನ್ಮಾನ; ಕರ್ನಾಟಕ ಸಂಘ ಖತರ್‌ನಿಂದ ವಿಜೃಂಭಣೆಯ ಶಿಕ್ಷಕರ ದಿನಾಚರಣೆ

ದೋಹಾ: ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಹಾಗೂ ಶಿಕ್ಷಣತಜ್ಞರ ಪಾತ್ರವನ್ನು ಸ್ಮರಿಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಖತರ್‌ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಭಾರತೀಯ ರಾಯಭಾರ...

ಮುತ್ತುಗಳ ದ್ವೀಪದಲ್ಲಿ ಮತ್ತೆ ವಿಜೃಂಭಿಸಲಿರುವ ಕರಾವಳಿಯ ಗಂಡು ಕಲೆ: ಸೆ.25ರಂದು ‘ಕನ್ನಡ ಸಂಘ ಬಹರೈನ್’ನಿಂದ ‘ಯಕ್ಷ ವೈಭವ -2026’

ಬಹರೈನ್: ಯಕ್ಷಗಾನಕ್ಕೂ ಹಾಗು ಬಹರೈನ್ ಕನ್ನಡ ಸಂಘಕ್ಕೂ ಸುಮಾರು ನಾಲ್ಕೂವರೆ ದಶಕಗಳ ಅವಿನಾಭಾವ ಸಂಭಂದವಿದೆ . ಪ್ರಪ್ರಥಮವಾಗಿ ಯಕ್ಷಗಾನವನ್ನು ಸೀಮೋಲಂಘನ ಮಾಡಿಸಿದ ಹೆಗ್ಗಳಿಕೆಯ ಜೊತೆಗೆ ಸಂಪೂರ್ಣ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ (ಕಾರ್ಮಿಕ ಮತ್ತು ಸಮುದಾಯ ಕಲ್ಯಾಣ, ವೀಸಾ ಮತ್ತು ಒಸಿಐ) ಡಾ.ಈಶ್...

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ ಆಯೋಜಿಸಲಾದ "KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ' ಕಾರ್ಯಕ್ರಮವು ಅತ್ಯಂತ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ ಖತರ್‌’ (ಕೆಎಸ್‌ಕ್ಯು) ಸಂಸ್ಥೆಯ 2026-28ನೇ ಸಾಲಿನ ನೂತನ ವ್ಯವಸ್ಥಾಪನಾ ಸಮಿತಿಯು, ಅಧ್ಯಕ್ಷರಾದ ಸುಬ್ರಮಣ್ಯ...

ಕರ್ನಾಟಕ ಸಂಘ ಶಾರ್ಜಾ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಪ್ರಮಾಣ ವಚನ ಸ್ವೀಕಾರ

ದುಬೈ: ಯುಎಇಯಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಗಳನ್ನು ನಡೆಸುತ್ತಾ ಅನಿವಾಸಿ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿರುವ ಕರ್ನಾಟಕ ಸಂಘ...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಖತರ್‌ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್ ಸಹಯೋಗದಲ್ಲಿ ಆಯೋಜಿಸಲಾದ 'ಆರೋಗ್ಯ ದಿನ' ಉಚಿತ ವೈದ್ಯಕೀಯ ಶಿಬಿರವು ಇತ್ತೀಚೆಗೆ ಮನಾಮದ...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ ಸಂಘಟನೆಗಳಲ್ಲೊಂದಾದ ಕರ್ನಾಟಕ ಸಂಘ ಖತರ್‌ನ 2026–2028ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ಇತ್ತೀಚೆಗೆ...

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಖತರ್‌ನ ಭಾರತೀಯ ದೂತಾವಾಸದ ಆಶ್ರಯದಲ್ಲಿ ಇತ್ತೀಚೆಗೆ ವೈಬ್ರೆಂಟ್ ಇಂಡಸ್ಟ್ರಿಯಲ್ ಸೇಫ್ಟಿ ಟ್ರೈನಿಂಗ್...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್ ಸಹಯೋಗದಲ್ಲಿ 'ಆರೋಗ್ಯ ದಿನ' ಉಚಿತ ವೈದ್ಯಕೀಯ ಶಿಬಿರ ಮೇ 15ರ ಶುಕ್ರವಾರದಂದು ಬೆಳಗ್ಗೆ...