Tag: Mahabba Family Fest-2026

ಜನವರಿ 25ರಂದು ಶಾರ್ಜಾದಲ್ಲಿ ‘ಕೆಸಿಎಫ್’ನಿಂದ ‘ಮಹಬ್ಬಾ ಫ್ಯಾಮಿಲಿ ಫೆಸ್ಟ್-2026’

ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಯುಎಇಯ ಆಶ್ರಯದಲ್ಲಿ 'ಮಹಬ್ಬಾ ಫ್ಯಾಮಿಲಿ ಫೆಸ್ಟ್ 2026' ಜನವರಿ 25ರ ರವಿವಾರದಂದು ಶಾರ್ಜಾದ ಅಲ್ ಬತಾಯೆ ಗಾರ್ಡೆನ್ ನಲ್ಲಿ ನಡೆಯಲಿದೆ. ಬೆಳಗ್ಗೆ...