Tag: mela 2025

ಅದ್ದೂರಿಯಾಗಿ ನಡೆದ ದುಬೈ ಬ್ಯಾರಿ ಮೇಳ; ಸಹಸ್ರಾರು ಸಂಖ್ಯೆಯಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಂಡ ಜನ

ದುಬೈ: ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ರವಿವಾರ ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(ಬಿಸಿಸಿಐ) ಆಶ್ರಯದಲ್ಲಿ ನಡೆದ ಬ್ಯಾರಿ ಮೇಳ ಯಶಸ್ವಿಯಾಗಿ ನಡೆಯಿತು. ಮಧ್ಯಾಹ್ನದಿಂದ ಆರಂಭಗೊಂಡ...