Tag: qatar kannada

ಕರ್ನಾಟಕ ಸಂಘ ಖತರ್‌ನಿಂದ ಉಪ ರಾಯಭಾರ ಮುಖ್ಯಸ್ಥ ಸಂದೀಪ್ ಕುಮಾರ್‌ಗೆ ಭಾವಪೂರ್ಣ ಬೀಳ್ಕೊಡುಗೆ

ದೋಹಾ: ಕರ್ನಾಟಕ ಸಂಘ ಖತರ್‌ (KSQ) ನಿಯೋಗವು ಅಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ, ಉಪಾಧ್ಯಕ್ಷರಾದ ಅನಿಲ್ ಭಾಸಗಿ, ಕಾರ್ಯಕಾರಿ ಸಮಿತಿ ಸದಸ್ಯರು, ಸಲಹಾ ಸಮಿತಿ...