Tag: uae yakshanaga

ದುಬೈಯಲ್ಲಿ ಬಹಳ ಅದ್ದೂರಿಯಾಗಿ ನಡೆದ ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ-ದುಬೈ ಯಕ್ಷೋತ್ಸವ: ಕಾಸರಗೋಡು ಸುಬ್ರಾಯ ಹೊಳ್ಳರಿಗೆ “ಯಕ್ಷ ಶ್ರೀ ರಕ್ಷ ಗೌರವ ಪ್ರಶಸ್ತಿ – 2025” ಪ್ರದಾನ

ದುಬೈ: ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಸರ್ವಪ್ರಥಮ ಮತ್ತು ಏಕೈಕ ಸಮಗ್ರ ಯಕ್ಷಗಾನ ಅಭ್ಯಾಸ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯು.ಎ.ಇ. ಆಶ್ರಯದಲ್ಲಿ...