ಕನ್ನಡಿಗರಿಗಾಗಿ globalkannadiga.com ಎಂಬ ಹೊಸ ವೆಬ್ ಸೈಟನ್ನು ಆರಂಭಿಸುತ್ತಿರುವುದು ಬಹಳ ಸಂತೋಷದ ವಿಷಯ. ಈ ವೆಬ್ ಸೈಟ್ ಎಲ್ಲ ಕನ್ನಡಿಗರನ್ನು ಒಟ್ಟು ಸೇರಿಸಿಕೊಂಡು ಯಶಸ್ವಿಯಾಗಿ ಮುನ್ನಡೆಯಲಿ ಎಂಬುದು ನಮ್ಮೆಲ್ಲರ ಹಾರೈಕೆ. ಎಲ್ಲ ಅನಿವಾಸಿ ಕನ್ನಡಿಗರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು. ಸಾಕಷ್ಟು ಶ್ರಮಪಟ್ಟು ಈ ವೆಬ್ ಸೈಟನ್ನು ಆರಂಭಿಸುತ್ತಿರುವವರಿಗೆ ಶುಭ ಹಾರೈಕೆಯ ಜೊತೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ. ಜೈ ಕರ್ನಾಟಕ…
ಗಂಗಾಧರ್ ಬೇವಿನಕೊಪ್ಪ, ಆಸ್ಟ್ರೇಲಿಯಾದ ಮೆಲ್ಬೋರ್ನ್ ಕನ್ನಡ ಸಂಘದ ಅಧ್ಯಕ್ಷ